ಸುಣ್ಣಮೂಲೆ: ವಿದ್ಯುತ್ ಲೈನ್ ಗೆ ತಾಗಿಕೊಂಡಿರುವ ಅಪಾಯಕಾರಿ ಮರ

Advt_Headding_Middle
Advt_Headding_Middle


ಕನಕಮಜಲು ಗ್ರಾ‌ಮದ ಸುಣ್ಣಮೂಲೆಯ ಯುರೇಶ್ ಬುಡ್ಲೆಗುತ್ತು ಅವರ ಮನೆಯ ಗೇಟಿನ ಮುಂಭಾಗದಲ್ಲಿರುವ ಮರವೊಂದು ಹೆಚ್.ಟಿ. ವಿದ್ಯುತ್ ಲೈನ್ ಗೆ ತಾಗಿಕೊಂಡಿದ್ದು, ಅಪಾಯಕಾರಿಯಾಗಿದೆ.
ಸಂಬಂಧಪಟ್ಟ ಮೆಸ್ಕಾಂ ಇಲಾಖೆಯ ಯವರು ಇದರತ್ತ ಗಮನಹರಿಸಬೇಕಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.