ಸುಬ್ರಹ್ಮಣ್ಯದ ಉದ್ಯಮಿ ರವಿ ಕಕ್ಕೆಪದವುರವರಿಗೆ ಮಾತೃವಿಯೋಗ

Advt_Headding_Middle
Advt_Headding_Middle

 

ಸುಬ್ರಹ್ಮಣ್ಯದ ಉದ್ಯಮಿ, ಆರ್ಯಭಟ ಪ್ರಶಸ್ತಿ ಪುರಸ್ಕೃತ ರವಿ ಕಕ್ಕೆಪದವುರವರ ತಾಯಿ, ಚಂದು ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ಕಮಲರವರು ಇಂದು ಮುಂಜಾನೆ ಕಕ್ಕೆಪದವಿನಲ್ಲಿ ನಿಧನರಾದರು.

ಇವರಿಗೆ 71 ವರ್ಷ ವಯಸ್ಸಾಗಿತ್ತು. ಮೃತರು ತಮ್ಮ ಹಿರಿಯ ಪುತ್ರ ರವಿ ಕಕ್ಕೆಪದವುರವರೊಂದಿಗೆ ಸುಬ್ರಹ್ಮಣ್ಯದಲ್ಲಿಯೇ ವಾಸವಾಗಿದ್ದರು. ಆದರೆ ಕಮಲರವರು ಪತಿಯ ಮನೆ ಕಕ್ಕೆಪದವುಗೆ ಹೋಗಬೇಕೆಂದು ಕೇಳಿಕೊಂಡ ಮೇರೆಗೆ ಆ. 31ರಂದು ಸುಬ್ರಹ್ಮಣ್ಯದಿಂದ ಕಕ್ಕೆಪದವುರವಿಗೆ ತೆರಳಿದ್ದರು. ಮೃತರು ಪುತ್ರರಾದ ರವಿ ಕಕ್ಕೆಪದವು, ಪುತ್ತೂರಿನಲ್ಲಿ ಗುತ್ತಿಗೆದಾರರಾಗಿರುವ ಸುರೇಶ್ ಕಕ್ಕೆಪದವು, ಸಹೋದರ ಧರ್ಣಪ್ಪ ಪೂಜಾರಿ, ಸಹೋದರಿ ಶ್ರೀಮತಿ ಸೀತಾ ಕೇಶವ ಪೂಜಾರಿ ಬೆದ್ರೋಡಿ ಸೇರಿದಂತೆ ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.