ಕಲ್ಮಡ್ಕ ಗ್ರಾಮ ಪಂಚಾಯತ್ ವತಿಯಿಂದ ರೋಜ್‌ಗಾರ್ ದಿನಾಚರಣೆ

Advt_Headding_Middle
Advt_Headding_Middle

ಕಲ್ಮಡ್ಕ ಗ್ರಾಮ ಪಂಚಾಯತ್ ವತಿಯಿಂದ ನಡ್ಕ ಶಿವಗೌರಿ ಕಲಾಮಂದಿರ ಪಡ್ಪಿನಂಗಡಿನಲ್ಲಿ ರೋಜ್‌ಗಾರ್ ದಿನಾಚರಣೆ ಆಚರಿಸಲಾಯಿತು. ವೈಯಕ್ತಿಕ ಕಾಮಗಾರಿಗಳಿಗೆ ಗ್ರಾಮಸ್ಥರು ಅರ್ಜಿ ಸಲ್ಲಿಸಿದರು.


ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಿಸಿದ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಕಲ್ಮಡ್ಕ ಗ್ರಾಮಪಂಚಾಯತ್ ಅಧಿಕಾರಿ ಹಾಗೂ ಸುಳ್ಯ ತಾಲೂಕು ಐಇಸಿ ಸಂಯೋಜಕರಾದ ನಮಿತಾ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.