Breaking News

ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಶಿಕ್ಷಕ ಪ್ರಶಸ್ತಿ

Advt_Headding_Middle
Advt_Headding_Middle

 

2020 ನೇ ಸಾಲಿನ ದ.ಕ. ಜಿಲ್ಲಾ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದ್ದು, ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಬಾನಡ್ಕ ಕಿ.ಪ್ರಾ. ಶಾಲೆಯ ಶಿಕ್ಷಕಿ ಶ್ರೀಮತಿ ಜಾನಕಿ, ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಇಡ್ಯಡ್ಕ ಶಾಲೆಯ ಶಿಕ್ಷಕಿ ಶ್ರೀಮತಿ ರೇಖಾ ಶೇಟ್ , ಮತ್ತು ಪ್ರೌಢ ಶಾಲಾ ವಿಭಾಗದಲ್ಲಿ ಪಂಜ ಪ್ರೌಢಶಾಲೆಯ ಶಿಕ್ಷಕ ಟೈಟಸ್ ವರ್ಗಿಸ್ ರಿಗೆ ಆಯ್ಕೆಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.