ಶಿಕ್ಷಕಿ ಕವಿತಾ ಸಿ.ಕೆ. ಯವರಿಗೆ ಪದೋನ್ನತಿ

Advt_Headding_Middle
Advt_Headding_Middle

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರುವಾಜೆಯಲ್ಲಿ ಶಿಕ್ಷಕಿಯಾಗಿದ್ದ ಶ್ರೀಮತಿ ಕವಿತಾ ಸಿ.ಕೆ. ಇದೀಗ ಪದೋನ್ನತಿ ಹೊಂದಿ, ಸರಕಾರಿ ಪದವಿಪೂರ್ವ ಕಾಲೇಜು ಸವಣೂರು ಇಲ್ಲಿನ ಪ್ರೌಢಶಾಲಾ ವಿಭಾಗಕ್ಕೆ ಇಂಗ್ಲಿಷ್ ಶಿಕ್ಷಕಿಯಾಗಿ ಆಯ್ಕೆ ಯಾಗಿರುತ್ತಾರೆ. ಇವರು ಪೆರುವಾಜೆ ಹಿ.ಪ್ರಾ. ಶಾಲೆಯಲ್ಲಿ ೯ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.