ಸೆ.8 ರಂದು ಅರಂತೋಡಿನಲ್ಲಿ ಅಯುಷ್ಮಾನ್ ಕಾರ್ಡ್ ಅಭಿಯಾನ

Advt_Headding_Middle
Advt_Headding_Middle

ಅರಂತೋಡು ಬುಕ್ ಎಂಡ್ ಬುಕಿಂಗ್ಸ್ ಅನ್ ಲೈನ್ ಸರ್ವಿಸ್ ಸೆಂಟರ್ ವತಿಯಿಂದ ಅಯುಷ್ಮಾನ್ ಕಾರ್ಡ್ ಅಭಿಯಾನ ಸೆ.8 ರಂದು ಬೆಳಿಗ್ಗೆ 9 ಗಂಟೆಗೆ ಅರಂತೋಡು ತೊಡಿಕಾನ ರಸ್ತೆಯಲ್ಲಿ ರುವ ಪಾರೆಕ್ಕಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.

ಬರುವವರು ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳನಬೇಕು ಎಂದು ಸಂಘಟಕರಾದ ಜುಬೈರ್ ಮತ್ತು ಜವಾದ್ ಕೆ.ಎಮ್ .ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.