Breaking News

ಶಾಸಕ ಅಂಗಾರರಿಗೆ ಕೊರೋನಾ ನೆಗೆಟಿವ್

Advt_Headding_Middle
Advt_Headding_Middle

 


ಕಳೆದ ಶುಕ್ರವಾರ ಕೊರೋನ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದ್ದ ಸುಳ್ಯ ಶಾಸಕ ಎಸ್.ಅಂಗಾರರು ಇಂದು ಮತ್ತೆ ಕೊರೋನ ಪರೀಕ್ಷೆ ನಡೆಸಿದ್ದು,
ವರದಿ ನೆಗೆಟಿವ್ ಬಂದಿರುವುದಾಗಿ ತಿಳಿದುಬಂದಿದೆ. ಅವರು ಒಂದು ವಾರಗಳ ಕಾಲ ಕ್ವಾರಂಟೈನ್ ನಲ್ಲಿದ್ದರು.ಅವರ ಪತ್ನಿ ಮತ್ತು ಕಾರು ಚಾಲಕನನ್ನು ಕೂಡ ಪರೀಕ್ಷೆ ಮಾಡಲಾಗಿದ್ದು ಅವರ ವರದಿಯೂ ಕೂಡ ನೆಗೆಟಿವ್ ಬಂದಿರುವುದಾಗಿ ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.