Breaking News

ಖಾಲೀದ್ ಅವರನ್ನು ಕೊರೊನಾ ವಾರಿಯರ್ಸ್ ಆಗಿ ಪರಿಗಣಿಸಿ ಪರಿಹಾರ ಒದಗಿಸಿ ಕೊಡಲು ಮನವಿ

Advt_Headding_Middle
Advt_Headding_Middle


ನಗರ ಪಂಚಾಯತ್ ಕಾರು ಚಾಲಕರಾಗಿದ್ದು, ಕೊವಿಡ್ ಸೋಂಕಿತರಾಗಿ ಮೃತಪಟ್ಟ ಖಾಲೀದ್ ರವರನ್ನು ಕೊರೊನಾ ವಾರಿಯರ್ಸ್ ಆಗಿ ಪರಿಗಣಿಸಿ ಅವರ ಕುಟುಂಬಕ್ಕೆ ಸರಕಾರದಿಂದ ಸಹಾಯ ಕೊಡಿಸಲು ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ ಮತ್ತು ನಗರ ಪಂಚಾಯತ್ ಆಡಳಿತಾಧಿಕಾರಿ ಸುಳ್ಯ ತಹಶಿಲ್ದಾರ್ ಅನಂತ ಶಂಕರ್ ರವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಸೆ.೫ ರಂದು ಮನವಿ ಸಲ್ಲಿಸಿದರು.


ದ.ಕ ಜಿಲ್ಲಾ ವಕ್ಪ್ ಸಲಹಾ ಸಮಿತಿ ಸದಸ್ಯ ಹಾಜಿ ಕೆ.ಎಂ ಮುಸ್ತಫಾ, ನಗರ ಪಂಚಾಯತ್ ಸದಸ್ಯರಾದ ಉಮ್ಮರ್ ಕೆ ಎಸ್,ಶರೀಫ್ ಕಂಠಿ,ರಿಯಾಜ್ ಕಟ್ಟೆಕ್ಕಾರ್, ರಜಾಕ್ ಕೆ.ಎಂ ಜಟ್ಟಿಪಳ್ಳ, ಶಿಹಾಬ್ ಷಾ ಜಟ್ಟಿಪಳ್ಳ, ಖಾಲೀದ್ ರವರ ಕುಟುಂಬ ಸದಸ್ಯರು ಸಂದರ್ಭದಲ್ಲಿ ಇದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.