ಪಂಬೆತ್ತಾಡಿ ಸಹಕಾರಿ ಸಂಘದಲ್ಲಿ ಬೆಳೆ ಸಮೀಕ್ಷೆ

Advt_Headding_Middle
Advt_Headding_Middle


ಪಂಬೆತ್ತಾಡಿ ಪ್ರಾ. ಕೃ.ಪ.ಸ.ಸಂಘದಲ್ಲಿ ರೈತರ ಬೆಳೆ ಸಮೀಕ್ಷೆ ಕಾರ್ಯಕ್ರಮವು ಸೆ. 4ರಂದು ನಡೆಯಿತು. ಕಾರ್ಯಕ್ರಮವನ್ನು ಕುಮಾರಸ್ವಾಮಿ ಕಿನ್ನಿಕುಮೇರಿ ಉದ್ಘಾಟಿಸಿದರು. ಸಂಘ ಅಧ್ಯಕ್ಷ ಜಾಕೆ ಮಾಧವ ಗೌಡ ಮತ್ತು ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪುರುಷೋತ್ತಮ ಶೆಟ್ಟಿ ಮತ್ತು ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂಘದ ರೈತ ಸದಸ್ಯರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.