Breaking News

ಸೈಂಟ್ ಬ್ರಿಜಿದ್ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Advt_Headding_Middle
Advt_Headding_Middle


ಸೈಂಟ್ ಬ್ರಿಜಿದ್ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ‌ಸೆ.5ರಂದು ಸೈಂಟ್ ಬ್ರಿಜಿದ್ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ನಡೆಯಿತು.


ಶಾಲಾ ಸಂಚಾಲಕರಾದ ರೆ.ಪಾ ವಿಕ್ಟರ್‌ ಡಿಸೋಜ ಕಾರ್ಯಕ್ರಮ ಉದ್ಘಾಟಿಸಿದರು.
ಸೈಂಟ್ ಬ್ರಿಜಿದ್ ಹಿ.ಪ್ರಾಥಮಿಕ ಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನ್ಯಾಯವಾದಿ ರ ನಾರಯಣ ಜಟ್ಟಿಪಳ್ಳ, ಶಾಲಾ ಮುಖ್ಯೋಪಾಧ್ಯಾಯಿನಿ ಅಂತೋನಿ ಮೇರಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.