ಎಸ್ಸೆಸ್ಸೆಫ್ ಜಾಲ್ಸೂರು-ಅಡ್ಕಾರು ಶಾಖಾ ವತಿಯಿಂದ ಉಚಿತ ಆಯುಷ್ಮಾನ್ ಶಿಬಿರ

Advt_Headding_Middle
Advt_Headding_Middle

 

 

ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಷನ್ (ಎಸ್ಸೆಸ್ಸೆಫ್) ಜಾಲ್ಸೂರು-ಅಡ್ಕಾರು ಶಾಖಾ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಆಯುಷ್ಮಾನ್ ಭಾರತ್ ಇದರ ಉಚಿತ ಆಯುಷ್ಮಾನ್ ವಿತರಣಾ ಕಾರ್ಯಕ್ರಮ ಆ. 3೦, 31 ರಂದು ಮುಹಿಯ್ಯದ್ದೀನ್ ಜುಮಾ ಮಸೀದಿಯ ಮದ್ರಸ ಸಭಾಂಗಣದಲ್ಲಿ ಜುಮಾ ಮಸೀದಿ ಅಧ್ಯಕ್ಷರಾದ ಇಬ್ರಾಹಿಂ ಕದಿಕಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಜಾಲ್ಸೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರು ದಿನೇಶ್ ಅಡ್ಕಾರು ಆಯುಷ್ಮಾನ್ ನೊಂದವಾಣಿ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನೌಫಲ್ ಸಅದಿ ಅಡ್ಕಾರು ಕಾರ್ಯಕ್ರಮದಲ್ಲಿ ಪ್ರಾರ್ಥನೆ ನಡೆಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ರಷ್ಟು ಫಲಾನುಭವಿಗಳು ಕಾರ್ಡ್ ಮಾಡಿಸಿಕೊಂಡರು.
ಶಾಖಾ ಅಧ್ಯಕ್ಷರಾದ ಹಾಫಿಲ್ ನೌಶಾದ್ ಜಾಲ್ಸೂರು ಕಾರ್ಯಕ್ರಮವನ್ನು ಸ್ವಾಗತಿಸಿ, ನೌಫಾನ್ ಅಡ್ಕಾರು ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.