ಸೆ. 9 ರಂದು ಸುಳ್ಯದಲ್ಲಿ ಕರೆಂಟಿಲ್ಲ

Advt_Headding_Middle
Advt_Headding_Middle


ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯಲ್ಲಿ 33/11 ಕೆ.ವಿ. ದ್ವಿ. ಮಾರ್ಗ ರಚನೆ ಕಾಮಾಗಾರಿಯನ್ನು ಸೆ. ೦೯ ಬುಧವಾರದಂದು ಹಮ್ಮಿಕೊಂಡಿರುವುದ್ದರಿಂದ ಸುಳ್ಯ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ವಿ ಸುಳ್ಯ-1 ಕೇರ್ಪಳ, ಶ್ರೀರಾಂಪೇಟೆ, ಸಂಪಾಜೆ ಫೀಡರುಗಳಲ್ಲಿ ಬೆಳಿಗ್ಗೆ 1೦ ರಿಂದ ಸಾಯಂಕಾಲ 6 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಸುಳ್ಯ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.