Breaking News

ಕಲ್ಲಪ್ಪಳ್ಳಿ : ಅಡಿಕೆ ಸುಲಿಯುವ ಯಂತ್ರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಾಗಾರ

Advt_Headding_Middle
Advt_Headding_Middle

ಆದರ್ಶ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘ ಪೆರುಮುಂಡ, ಕಲ್ಲಪಳ್ಳಿ ಮತ್ತು ಸಾಯ ಎಂಟರ್ಪ್ರೈಸಸ್, ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಅಡಿಕೆ ಸುಲಿಯುವ ಯಂತ್ರದ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಮತ್ತು ಇತರ ಕೃಷಿ ಉಪಕರಣದ ಬಗ್ಗೆ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮವು ಸೆ. 05 ರಂದು ನಡೆಯಿತು.

ಸಂಘದ ಸದಸ್ಯರು, ಕೃಷಿಕರು, ಊರವರು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.