Breaking News

ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಸೆ.12ರಂದು ಸುಳ್ಯಕ್ಕೆ

Advt_Headding_Middle
Advt_Headding_Middle

ಕರ್ನಾಟಕ ಪ್ರದೇಶ ಕಾಂಗ್ರಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಸಲೀಂ ಅಹಮ್ಮದ್‌ರವರು ಸೆ.12ರಂದು ದ.ಕ. ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಸುಳ್ಯಕ್ಕೂ ಆಗಮಿಸಲಿದ್ದಾರೆ.

ಅಂದು ಬೆಳಿಗ್ಗೆ 9 ಗಂಟೆಗೆ ಅರಂತೋಡಿನ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿರುವ ತೆಕ್ಕಿಲ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿರುವ ಅವರು, ಬಳಿಕ 10.30ಕ್ಕೆ ಸುಳ್ಯದಲ್ಲಿ ನಡೆಯಲಿರುವ ಆರೋಗ್ಯ ಹಸ್ತ ಕಾರ್ಯಕ್ರಮದಲ್ಲಿ ಭಾಗಿಗಳಾಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.