ಸೆ.13ರಂದು ಜಾಲ್ಸೂರು ಹಾಗೂ ಬೊಳುಬೈಲಿನಲ್ಲಿ ಆಯುಷ್ಮಾನ್ ಕಾರ್ಡ್ ಅಭಿಯಾನ

Advt_Headding_Middle
Advt_Headding_Middle

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ.ಜಾಲ್ಸೂರು, ಶ್ರೀ ಕಾರ್ತಿಕೇಯ ಯುವ ಸೇವಾ ಸಂಘ ಅಡ್ಕಾರು, ನವಚೇತನ ಯುವಕ ಮಂಡಲ ಬೊಳುಬೈಲು ಹಾಗೂ ಗ್ರಾಮವಿಕಾಸ ಸಮಿತಿ ಜಾಲ್ಸೂರು ಇವುಗಳ ಜಂಟಿ ಆಶ್ರಯದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಆರೋಗ್ಯ ಯೋಜನೆಯಾದ ಆಯುಷ್ಮಾನ್ ಕಾರ್ಡ್ ಅಭಿಯಾನವು ಜಾಲ್ಸೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಹಾಗೂ ಬೊಳುಬೈಲಿನ ನವಚೇತನ ಸಭಾಂಗಣದಲ್ಲಿ ಸೆ.13ರಂದು ಜರುಗಲಿದೆ.
ಕಾರ್ಯಕ್ರಮವು ಬೆಳಿಗ್ಗೆ 8.30ರಿಂದ ಸಂಜೆ 5 ಗಂಟೆಯವರೆಗೆ ಜರುಗಲಿದ್ದು, ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಆಯುಷ್ಮಾನ್ ಕಾರ್ಡ್ ಮಾಡಿಸಲು ಬರುವ ಗ್ರಾಮಸ್ಥರು ತಮ್ಮ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡನ್ನು ತಪ್ಪದೇ ತರಬೇಕು. ಹಾಗೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.