Breaking News

ಕಳಂಜ: ಕೃಷ್ಣ ಜನ್ಮಾಷ್ಠಮಿ ಆಚರಣೆ

Advt_Headding_Middle
Advt_Headding_Middle

 

ಕಲಾವಿಕಾಸ   ಕಳಂಜ ಇದರ ವತಿಯಿಂದ 30ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸರಕಾರದ ನಿಯಮಾನುಸಾರ ಸರಳವಾಗಿ ಕಳಂಜ ವಿಷ್ಣುನಗರದಲ್ಲಿ‌ ಸೆ. 10 ರಂದು ಆಚರಿಸಲಾಯಿತು.
ಕಳಂಜ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಅಧ್ಯಕ್ಷರಾದ ಲಕ್ಷ್ಮೀಶ ರೈ ಗುರಿಕ್ಕಾನ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಎನ್.ವಿಶ್ವನಾಥ ರೈ ಕಳಂಜ, ಕಳಂಜ ಗ್ರಾಮ ಗೌಡ ಸಮಿತಿ ಅಧ್ಯಕ್ಷರಾದ ರುಕ್ಮಯ್ಯ ಗೌಡ ಕಟ್ಟತ್ತಾರು ಕಳಂಜ, ಕಲಾವಿಕಾಸ (ರಿ) ಕಳಂಜ ಅಧ್ಯಕ್ಷರಾದ ಲೋಹಿತ್ ಕಳಂಜ, ಕಾರ್ಯದರ್ಶಿ ಶಿವಪ್ರಸಾದ್ ಕಳಂಜ ಹಾಗೂ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.