Breaking News

ಆಧಾರ್ ಸರ್ವರ್ ಸಮಸ್ಯೆ ಹಿನ್ನೆಲೆ : ಅರಂತೋಡುನಲ್ಲಿ ಆಯುಷ್ಮಾನ್ ಕಾರ್ಡ್ ಅಭಿಯಾನ ಸೆ.14 ಕ್ಕೆ ಮುಂದೂಡಿಕೆ

Advt_Headding_Middle
Advt_Headding_Middle

 

 

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಆಯುಷ್ಮಾನ್ ಕಾರ್ಡ್ ಅಭಿಯಾನ ಕಾರ್ಯಕ್ರಮವು ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ರೈತಭವನದಲ್ಲಿ ಸೆ. 11 ಮತ್ತು 12ರಂದು ನಡೆಯಬೇಕಿತ್ತು. ಆದರೆ ನಿರಂತರ ಎರಡನೇ ದಿನವೂ ಆಧಾರ್ ಸರ್ವರ್ ಸಮಸ್ಯೆಯ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಸೆ.14 ಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.