ಬಾಳಿಲ: ಶಾರದೋತ್ಸವ ಬಗ್ಗೆ ಪೂರ್ವಭಾವಿ ಸಭೆ

Advt_Headding_Middle
Advt_Headding_Middle

ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ – ಮುಪ್ಪೇರ್ಯ ಇದರ ಆಶ್ರಯದಲ್ಲಿ ಅ. 25 ರಂದು ಬಾಳಿಲದಲ್ಲಿ ಶಾರದೋತ್ಸವ ನಡೆಯಲಿದ್ದು, ಈ ಬಗ್ಗೆ 2 ನೇ ಪೂರ್ವಭಾವಿ ಸಭೆಯು ಸೆ. 13 ರಂದು ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು. ಸಮಿತಿಯ ಗೌರವಾಧ್ಯಕ್ಷ ಯು. ರಾಧಾಕೃಷ್ಣ ರಾವ್, ಕಾರ್ಯಾಧ್ಯಕ್ಷ ಸುಧಾಕರ ರೈ ಎ.ಎಂ, ಅಧ್ಯಕ್ಷ ರೋಹಿತ್ ಚಾಕೊಟೆಡ್ಕ, ಕಾರ್ಯದರ್ಶಿ ನಾಗೇಶ್ ಎನ್.ಕೆ, ಕೋಶಾಧಿಕಾರಿ ದಾಮೋದರ ಕಲ್ಕಳ, ಉಪಾಧ್ಯಕ್ಷ ವಿಶ್ವನಾಥ ಕಲ್ಮಡ್ಕ, ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಸುಮಿತ್ರಾ ಚಂದ್ರಹಾಸ ಪಾಟಾಳಿ, ಕಾರ್ಯದರ್ಶಿ ಹರಿಣಾಕ್ಷಿ ಬರೆಮೇಲು, ಕೋಶಾಧಿಕಾರಿ ಪುಷ್ಪಾವತಿ ಗಣೇಶ್ ಪಾಟಾಳಿ, ಜತೆ ಕಾರ್ಯದರ್ಶಿ ರಂಜಿತಾ ಎಸ್.ರೈ, ನಿವೃತ್ತ ಬಿ.ಎಸ್.ಎನ್.ಎಲ್. ಅಧಿಕಾರಿ ಎ.ಕೆ. ನಾಯ್ಕ್, ಜಿ.ಪಂ. ಸದಸ್ಯೆ ಪುಷ್ಪಾವತಿ ಬಾಳಿಲ ತಾ.ಪಂ. ಸದಸ್ಯೆ ಜಾಹ್ನವಿ ಕಾಂಚೋಡು ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಈ ಭಾಗವಹಿಸಿದ್ದರು. ರಾಜೇಶ್ ಅಯ್ಯನಕಟ್ಟೆ ಕಾರ್ಯಕ್ರಮ ನಡೆಸುವ ಬಗ್ಗೆ ರೂಪುರೇಷೆ ವಿವರಿಸಿದರು. ಕಾರ್ಯಕ್ರಮವನ್ನು ಒಂದೇ ದಿವಸಕ್ಕೆ ಸೀಮಿತಗೊಳಿಸುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು. ಅಜಿತ್ ಕೊಡೆಂಕಿರಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.