ಬೊಳುಬೈಲು: ಸ್ವಚ್ಛತಾ ಕಾರ್ಯಕ್ರಮ

Advt_Headding_Middle
Advt_Headding_Middle


ಜಾಲ್ಸೂರು ಗ್ರಾಮದ ಬೊಳುಬೈಲಿನ ಸ್ನೇಹ ಸ್ತ್ರೀಶಕ್ತಿ ಸಂಘದ ವತಿಯಿಂದ ‌ಬೊಳುಬೈಲು ಅಂಗನವಾಡಿ ಕೇಂದ್ರದ ವಠಾರದಲ್ಲಿ ಇತ್ತೀಚಿಗೆ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು.


ಈ ಸಂದರ್ಭದಲ್ಲಿ ಸ್ನೇಹ ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.