ಹುಟ್ಟುಹಬ್ಬ : ಸ್ನಿಗ್ಧ ಮೋಂಟಡ್ಕ

Advt_Headding_Middle
Advt_Headding_Middle

ಚಲನಚಿತ್ರ ಕಲಾವಿದ ಸುಪ್ರೀತ್ ಮೋಂಟಡ್ಕ ಹಾಗೂ ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ದಂಪತಿಯ ಪುತ್ರಿ ಸ್ನಿಗ್ಧ ಮೋಂಟಡ್ಕ ರವರ ೭ನೇ ವರ್ಷದ ಹುಟ್ಟುಹಬ್ಬವನ್ನು ಸೆ. ೧೨ ರಂದು ಸುಳ್ಯದ ವಿವೇಕಾನಂದ ಸರ್ಕಲ್ ಬಳಿಯಿರುವ ಮನೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಂಧುಗಳು ಆಗಮಿಸಿ ಶುಭ ಹಾರೈಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.