Breaking News

ಬೆಳ್ಳಾರೆ : ಕೆಸರುಮಯವಾದ ಬೂಡು – ಬಂಡಿಮಜಲು ರಸ್ತೆ

Advt_Headding_Middle
Advt_Headding_Middle

 

 

ರಸ್ತೆಯಲ್ಲಿ ಸಂಚಾರಕ್ಕೆ ತೊಂದರೆ

ಬೆಳ್ಳಾರೆ ಗ್ರಾಮದ ಬೂಡು ಬಂಡಿಮಜಲು ಸಂಪರ್ಕ ರಸ್ತೆ ಕೆಸರುಮಯವಾಗಿದ್ದು ಸಂಚಾರಕ್ಕೆ ತೊಂದರೆಯಾಗಿದೆ.


ಇಕ್ಕಟ್ಟಾದ ರಸ್ತೆಯಲ್ಲಿ ಕೆಸರು ತುಂಬಿದ್ದು ಅನಿವಾರ್ಯವಾಗಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.


ಈ ರಸ್ತೆ ದುರಸ್ಥಿ ಕಾಣದೆ ಕೆಲವು ವರ್ಷಗಳಾಗಿದ್ದು ಈ ಬಗ್ಗೆ ಸ್ಥಳೀಯರು ಗ್ರಾಮ ಪಂಚಾಯತ್ ಗೆ ಹಲವು ಬಾರಿ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಸುರಿದ ವಿಪರೀತ ಮಳೆಗೆ ಮಳೆನೀರು ರಸ್ತೆಯಲ್ಲಿ ನಿಂತು ರಸ್ತೆ ಗದ್ದೆಯಂತಾಗಿದೆ.
ಈ ಬಗ್ಗೆ ಇಲಾಖಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಸ್ಪಂದಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.