Breaking News

ಸುಳ್ಯ- ಪುತ್ತೂರು ತಾಲೂಕು ಸಂಪರ್ಕ ರಸ್ತೆ ಅಭಿವೃದ್ಧಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ

Advt_Headding_Middle
Advt_Headding_Middle

 

ಸುಳ್ಯ ಹಾಗೂ ಪುತ್ತೂರು ತಾಲ್ಲೂಕುಗಳನ್ನು ಸಂಪರ್ಕಿಸುವ ಪರ್ಲಿಕಜೆ – ನಿಡುಬೆ – ಕೊಚ್ಚಿ – ಕಲ್ಲರ್ಪೆ – ಮಾವಿನಕಟ್ಟೆ ಅಂತರ್ ತಾಲೂಕು ರಸ್ತೆಯ ಅಭಿವೃದ್ಧಿ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯವರನ್ನು ಭೇಟಿ ಮಾಡಿ ಮನವಿ ನೀಡಲಾಯಿತು.


ಇದರ ಬಗ್ಗೆ ಸಿ ಇ ಓ ರವರಿಂದ ಉತ್ತಮ ರೀತಿಯ ಸ್ಪಂದನೆ ದೊರೆತಿದೆ.
ಮನವಿ ನೀಡುತ್ತಿರುವ ಸಂದರ್ಭದಲ್ಲಿ ನಿತಿನ್ ಕೊಚ್ಚಿ , ಗಣೇಶ್ ಕೊಚ್ಚಿ , ಶರತ್ ಜಬಳೆ , ಸಾತ್ವಿಕ್ ಕುದುಂಗು ರವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.