ಕಾಯರ್ತೋಡಿ : ಕೊನೆಯ ಸೋಣ ಶನಿವಾರ ಆಚರಣೆ

Advt_Headding_Middle
Advt_Headding_Middle

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸೆ.12ರಂದು ಕೊನೆಯ ಸೋಣ ಶನಿವಾರ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಊರ, ಪರವೂರ ಭಕ್ತಾದಿಗಳು ಆಗಮಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.