ಅಂತರಾಜ್ಯ ಗಡಿಗಳನ್ನು ತೆರವುಗೊಳಿಸಲು ಕೇರಳ ಹೈಕೋರ್ಟ್ ಆದೇಶ

Advt_Headding_Middle
Advt_Headding_Middle

ಕೊರೋನಾ ಹಿನ್ನಲೆಯಲ್ಲಿ ಮುಚ್ಚಲ್ಪಟ್ಟ ಕರ್ನಾಟಕ ಕೇರಳ ರಾಜ್ಯಗಳ ಎಲ್ಲಾ ಗಡಿಗಳನ್ನು ತೆರವುಗೊಳಿಸಲು ಕೇರಳ ಹೈಕೋರ್ಟ್ ಆದೇಶ ನೀಡಿದೆ.


ಕೇಂದ್ರ ಸರಕಾರದ ಅನ್‌ಲಾಕ್ ಮಾರ್ಗಸೂಚಿಯ ಹೊರತಾಗಿಯೂ ಈ ಗಡಿ ರಸ್ತೆಗಳಲ್ಲಿ ಹಲವು ರೀತಿಯ ನಿರ್ಬಂಧಗಳು ಮುಂದುವರಿದಿತ್ತು. ಈ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲಾ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ಕಾಸರಗೋಡು ಹೈಕೋರ್ಟ್ ಮೆಟ್ಟಿಲೇರಿದ್ದರು.

ದಕ್ಷಿಣ ಕನ್ನಡ ಅವಲಂಬಿತ ಗಡಿನಾಡ ಹೋರಾಟ ಸಮಿತಿ ರೂಪುಗೊಂಡು ಆಂದೋಲನ ನಡೆಸಿತ್ತು. ಇದೀಗ ಯಾವುದೇ ನಿರ್ಬಂಧವಿಲ್ಲದೆ ಮುಕ್ತವಾಗಿ ಸಂಚಾರಕ್ಕೆ ತೆರವುಗೊಳಿಸಬೇಕೆಂದು ಹೈಕೋರ್ಟ್ ಆದೇಶ ನೀಡಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.