ಬೆಳ್ಳಾರೆ : ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭಕ್ತಾದಿಗಳಿಂದ ದೇಣಿಗೆ

Advt_Headding_Middle
Advt_Headding_Middle

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿಸುವ ಪ್ರಯುಕ್ತವಾಗಿ ದೇವದಾಸ್ ಅಳ್ವ ಪುಡ್ಕಜೆ 1 ಲಕ್ಷ ರೂ., ನವೀನ್ ಆಳ್ವ ಪುಡ್ಕಜೆ 1 ಲಕ್ಷ, ಆನಂದ ರೈ ಪುಡ್ಕಜೆ 1 ಲಕ್ಷ ರೂ. ದೇಣಿಗೆಯಾಗಿ ನೀಡಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನಿಲ್ ರೈ ಪುಡ್ಕಜೆಯವರು ಚೆಕ್ ನ್ನು ಸ್ವೀಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.