ಸುಬ್ರಹ್ಮಣ್ಯ : ಓಮ್ನಿ ಕಳವು – ದೂರು ದಾಖಲು

Advt_Headding_Middle
Advt_Headding_Middle

 

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸವಾರಿಮಂಟಪದಲ್ಲಿ ಪಾರ್ಕಿಂಗ್ ಮಾಡಿದ್ದ ಓಮ್ನಿ ಕಳವಾದ ಘಟನೆ ಸೆ.19 ರಂದು ನಡೆದಿದೆ. ಬೆಳ್ತಂಗಡಿಯ ಬಳ್ಳಮಂಜದ ಗಣೇಶ್ ಶೆಟ್ಟಿ ಸಂಸಾರದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಬಂದು ಓಮ್ನಿಯನ್ನು ( KA 21 P 1467) ಸುಬ್ರಹ್ಮಣ್ಯದ ಸವಾರಿ ಮಂಟಪದಲ್ಲಿ ನಿಲ್ಲಿಸಿ ದೇವರ ದರ್ಶನಕ್ಕಾಗಿ ದೇವಸ್ಥಾನಕ್ಕೆ ತೆರಳಿದ್ದಾರೆ. ವಾಪಸ್ಸು ಸುಮಾರು 10.30 ರ ವೇಳೆಗೆ ಬಂದು ನೋಡಿದಾಗ ಕಾರು ನಿಲ್ಲಿಸಿದ ಜಾಗದಲ್ಲಿ ಕಾರು ಇರಲಿಲ್ಲ. ಹುಡುಕಾಡಿದರೂ ಪತ್ತೆಯಾಗದ ಕಾರಣ ಕಳ್ಳರು ಸದ್ರಿ ಕಾರನ್ನು ನಕಲಿ ಕೀಯನ್ನು ಬಳಸಿ ಕಳವು ಮಾಡಿದ್ದಾರೆ. ಈ ಬಗ್ಗೆ ಗಣೇಶ್ ಶೆಟ್ಟಿಯವರು ಸುಬ್ರಹ್ಮಣ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.