ಶುಕ್ರವಾರ ಸುಳ್ಯದಲ್ಲಿ ಸಂಘಟನೆಗಳ ಪ್ರತಿಭಟನೆ

Advt_Headding_Middle
Advt_Headding_Middle

 

ರೈತ , ಕಾರ್ಮಿಕ , ದಲಿತ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟವು ಸೆ. 25 ರಂದು ಕರೆ ನೀಡಿರುವ ಪ್ರತಿಭಟನೆಯನ್ನು ಇದರ ಸುಳ್ಯದ ಸಂಘಟನೆ ಬೆಂಬಲಿಸಿದೆ.

ಕೇಂದ್ರ ಹಾಗೂ ರಾಜ್ಯಸರಕಾರಗಳು ಜಾರಿಗೆ ತಂದಿರುವ ಜನವಿರೋಧಿಯಾದ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಅಂದು ಸುಳ್ಯದಲ್ಲಿ ಕೂಡಾ ಎಲ್ಲಾ ಜನಪರ ಸಂಘಟನೆಗಳು ಒಗ್ಗೂಡಿ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟಿಸಲು ತೀರ್ಮಾನಿಸಲಾಗಿದೆ. ಎಲ್ಲಾ ರೈತ ಪರ ಕಾರ್ಮಿಕಪರ ಹಾಗೂ ಜನಪರ ವ್ಯಕ್ತಿಗಳು ಸಂಘಟನೆಗಳೂ ಈ ಕಾರ್ಯದಲ್ಲಿ ಕೈಜೋಡಿಸಬೇಕೆಂದು ಕೆ.ಪಿ.ಜಾನಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.