ಮರ್ಕಂಜ : ಪೋಷಣ್ ಅಭಿಯಾನ ಮಾಸಾಚರಣೆ

Advt_Headding_Middle
Advt_Headding_Middle

ಮರ್ಕಂಜ ಗ್ರಾಮದ ಗೋಳಿಯಡ್ಕ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮವನ್ನು ಸೆ. 21 ರಂದು ಆಚರಿಸಲಾಯಿತು.

ಹರೀಶ್ ಕಂಜಿಪಿಲಿ ಜಿಲ್ಲಾ ಪಂಚಾಯತ್ ಸದಸ್ಯರು ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾರ್ಯಕ್ರಮಗಳ ಪ್ರಯೋಜನ ಹಳ್ಳಿಹಳ್ಳಿಯ ಎಲ್ಲ ಮಕ್ಕಳು ಹಾಗೂ ಮಕ್ಕಳ ತಾಯಂದಿರಿಗೆ ಜನರಿಗೆ ತಮ್ಮ ಮೂಲಕ ತಲುಪುವಂತಾಗಬೇಕು ಎಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಅರಂತೋಡು ವಲಯದ ಮೇಲ್ವಿಚಾರಕಿ ಯಾದ ಶ್ರೀಮತಿ ದೀಪಿಕಾ ಇವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು.ಕಿರಿಯ ಆರೋಗ್ಯ ಸಹಾಯಕಿ ಲಾವಣ್ಯ ಇವರು ಪೌಷ್ಟಿಕ ಆಹಾರ ಮತ್ತು ಆರೋಗ್ಯದ ಕುರಿತು ಮಾತನಾಡಿದರು. ಶ್ರೀಮತಿ ರತ್ನ ಅಂಗನವಾಡಿ ಕಾರ್ಯಕರ್ತೆ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಕುಸುಮ ವಂದನೆ ಸಲ್ಲಿಸಿದರು.

ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗರ್ಭಿಣಿ ತಾಯಂದಿರು, ಪೋಷಕರು , ಪಂಚಾಯತ್ ಸಿಬ್ಬಂದಿಯವರು ಹಾಗೂ ಸಂಘ ಸಂಸ್ಥೆಗಳ ಸದಸ್ಯರುಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.