ಅರಂತೋಡು : ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಶಿಬಿರ

Advt_Headding_Middle
Advt_Headding_Middle

 

ದ.ಕ ಜಿಲ್ಲಾ ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿ ಬಳಗ, ಸುಳ್ಯ ಕ್ಲಸ್ಟರ್,ಅರಂತೋಡು ‌ಶಾಖೆ ಹಾಗೂ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಅರಂತೋಡು, ಪಠೇಲ್ ಚಾರಿಟೇಬಲ್ ಟ್ರಸ್ಟ್, ಮೆಡಿಕಲ್ ಮತ್ತು ಲ್ಯಾಬೋರೇಟರಿ ಸುಳ್ಯ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು, ಕೆಎಸ್ ಹೆಗ್ಡೆ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಬೃಹತ್‌ ರಕ್ತದಾನ ಶಿಬಿರ ಮತ್ತು ಪ್ಲಾಸ್ಮಾ ದಾನಿಗಳ ರಕ್ತದ ಮಾದರಿ ಸಂಗ್ರಹ ಶಿಬಿರವು ಸೆ.26 ರಂದು ತೆಕ್ಕಿಲ್ ಸಮುದಾಯ ಭವನ ಅರಂತೋಡಿನಲ್ಲಿ ನಡೆಯಿತು.

ಜಿಲ್ಲಾ ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾ ಅಧ್ಯಕ್ಷ ಬಹು ಸಯ್ಯದ್ ಅಮೀರ್ ತಂಙಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಎಸ್ ಕೆ ಎಸ್ ಎಸ್ ಎಫ್ ವಿಖಾಯದ ಜಿಲ್ಲಾ ಚೈರ್ ಮೆನ್ ಇಸ್ಮಾಯಿಲ್ ತಂಙಲ್, ವರ್ತಕ ಸಂಘದ ಅಧ್ಯಕ್ಷ ಪಿ.ಬಿ ಸುಧಾಕರ ರೈ, ಅರಂತೋಡು ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಬಹು ಅಲ್ ಹಾಜ್ ಇಸಾಕ್ ಬಾಖವಿ, ಕೆ.ಎಸ್ ಜಮಾಲುದ್ದೀನ್, ಆಶ್ರಫ್ ಗುಂಡಿ, ತಾಲೂಕು ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷ ತಾಜ್ ಮಹಮ್ಮದ್, ಜಿ.ಕೆ ಹಮೀದ್, ಅಬ್ದುಲ್ ಮಜೀದ್ ಮತ್ತಿತರರು ಉಪಸ್ಥಿತಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.