ಅ . 2:  ಪಂಜದಲ್ಲಿ ವಿದ್ಯಾರ್ಥಿ ವೇತನ ವಿತರಣೆ

Advt_Headding_Middle
Advt_Headding_Middle

ಶ್ರೀ ಮಾಡ ಬಾಗಿಲ ಕಂಬಳ ಆನಂದಗೌಡ ಮತ್ತು ಮಕ್ಕಳು, ಶ್ರೀ ಕಂಬಳ ಆನಂದಗೌಡ ಟ್ರಸ್ಟ್ ರಿಜಿಸ್ಟರ್ ವತಿಯಿಂದ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮವು 2ರಂದು ಪಂಜ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

2018 19 ನೇ ಸಾಲಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ 125 ಅಂಕ ಗಳಿಸಿದ ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಜ್ವಲ್ ಸಿವಿ, ಗಣಿತದಲ್ಲಿ 97 ಅಂಕಗಳಿಸಿದ, ಸರಕಾರಿ ಪ್ರೌಢಶಾಲೆಯ ಮೇಘನಾ ಎಂ, ವಿಜ್ಞಾನದಲ್ಲಿ 99 ಅಂಕಗಳಿಸಿದ ಎಲಿಮಲೆ ಸರಕಾರಿ ಪ್ರೌಢಶಾಲೆಯ ಹಿತಾಶ್ರೀ ಪಿ ಇವರಿಗೆ ವಿದ್ಯಾರ್ಥಿವೇತನ ವಿತರಣೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.