ಪೆರುವಾಜೆ ಗ್ರಾ.ಪಂ ನಲ್ಲಿ ಕೊರೊನಾ ಪರೀಕ್ಷಾ ಶಿಬಿರ

Advt_Headding_Middle
Advt_Headding_Middle

 

ಇಬ್ಬರಿಗೆ ಪಾಸಿಟಿವ್

ದ.ಕ.ಜಿಲ್ಲೆಯಲ್ಲಿ ಕೋವಿಡ್-19 ಖಚಿತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತ್ ಆದೇಶದ ಪ್ರಕಾರ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಡ್ಡಾಯ ಕೋವಿಡ್ ಪರೀಕ್ಷಾ ಶಿಬಿರವನ್ನು ನಡೆಸುತ್ತಿದ್ದು ಈ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಾಳಿತ ,ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಹಾಗೂ ಗ್ರಾಮ ಪಂಚಾಯಿತ್ ಪೆರುವಾಜೆ ಇದರ ಸಹಯೋಗದಲ್ಲಿ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸೆ.29ರಂದು ಪೆರುವಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕೋವಿಡ್ -19 ಉಚಿತ ಪರೀಕ್ಷಾ ಶಿಬಿರ ನಡೆಯಿತು.
ಒಟ್ಟು 33 ಮಂದಿ ಕೊರೊನಾ ಪರೀಕ್ಷೆ ಮಾಡಿಸಿದ್ದು ಇಬ್ಬರಿಗೆ ಪಾಸಿಟಿವ್ ಬಂದಿರುವುದಾಗಿ ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.