ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ರಾಷ್ಟ್ರೀಯ ಪಾತ್ರಾಭಿನಯ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Advt_Headding_Middle
Advt_Headding_Middle
Advt_Headding_Middle

 

ಮಾನವ ಸಂಪನ್ಮೂಲ ಇಲಾಖೆ , ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ, ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ NPEP ರಾಪ್ಟ್ರೀಯ ಪಾತ್ರಾಭಿನಯ (English Role play) ಸ್ಪರ್ಧೆಯಲ್ಲಿ ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಒಂಭತ್ತನೇ ತರಗತಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟವನ್ನು ಪ್ರಥಮ ಸ್ಥಾನದಲ್ಲಿ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಸಂಸ್ಥೆಯ ವಿದ್ಯಾರ್ಥಿಗಳಾದ ಅವನಿ.ಕೆ., ಶಾಂಭವಿ, ಚಂದನಲಕ್ಷ್ಮಿ , ತನ್ಮಯಿ, ಅಪೇಕ್ಷಾ ರೈ ಭಾಗವಹಿಸಿದ ವಿದ್ಯಾರ್ಥಿಗಳಾಗಿರುತ್ತಾರೆ.


ಸಂಸ್ಥೆ NPEP Role play ಯಲ್ಲಿ ಇದು ಸತತ ನಾಲ್ಕನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗುತ್ತಿರುವುದು.

2018 ರಲ್ಲಿ ಒಂದು ಬಾರಿ ರಾಷ್ಟ್ರ ಮಟ್ಟಕ್ಕೂ ಆಯ್ಕೆಯಾಗಿರುತ್ತದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.