ಕಲ್ಮಕಾರು : ನೇಣುಬಿಗಿದು ಯುವಕ ಆತ್ಮಹತ್ಯೆ

Advt_Headding_Middle
Advt_Headding_Middle

 

ಕಲ್ಮಕಾರು ಗ್ರಾಮದ ಪಡ್ಪು ವಸಂತ ರವರ ಪುತ್ರ ಲೋಹಿತ್  ಇಂದು ಮಧ್ಯಾಹ್ನ ಮನೆಯ ಸಮೀಪದ ಮಾವಿನಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ.  ಇವರಿಗೆ 24 ವರ್ಷ ವಯಸ್ಸಾಗಿತ್ತು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.