ಸೋಣಂಗೇರಿ ಅಂಗನವಾಡಿ ಕೇಂದ್ರದಲ್ಲಿ “ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ” ಮಾಹಿತಿ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle



ಸೋಣಂಗೇರಿ ಅಂಗನವಾಡಿ ಕೇಂದ್ರದಲ್ಲಿ “ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ” ಮಾಹಿತಿ ಕಾರ್ಯಕ್ರಮ ಅ.11ರಂದು ನಡೆಯಿತು.
ಈ ವೇಳೆ ಕಿಶೋರಿಯರಿಗೆ ರಸಪ್ರಶ್ನೆ ಕಾರ‍್ಯಕ್ರಮವನ್ನು ಆಯೋಜಿಸಲಾಯಿತು. ಅದರಲ್ಲಿ ಪ್ರಥಮ, ದ್ವಿತೀಯ ಮತ್ತು ಪ್ರೋತ್ಸಾಹ ಬಹುಮಾನ ನೀಡಲಾಯಿತು.
ಅಂಗನವಾಡಿ ಕಾರ‍್ಯಕರ್ತೆ ಕಾರ್ಯಕ್ರಮ ನಿರೂಪಿಸಿ, ಕುಮಾರಿ ಮೇಘನಾ ಪ್ರಾರ್ಥಿಸಿದರು. ಕುಮಾರಿ ಜಶ್ಮಿತಾ ಸ್ವಾಗತಿಸಿದರು. ಪೂಜಿತಾ ಧನ್ಯವಾದ ಗೈದರು. ಸ್ತ್ರೀ ಶಕ್ತಿಸಂಘದ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.