ಕಲ್ಮಕಾರು : ಸೇತುವೆಯಿಂದ ಕೆಳಗೆ ಜೀಪು ಪಲ್ಟಿ

Advt_Headding_Middle
Advt_Headding_Middle
Advt_Headding_Middle

 

ಕಲ್ಮಕಾರು ಗ್ರಾಮದ ಉದಯ ಅಗಲಡ್ಕ ಅವರ ಜೀಪು ಇಂದು ಮಧ್ಯಾಹ್ನ ಕಲ್ಮಕಾರು ಬಳಿ ಸೇತುವೆಯಿಂದ ಕೆಳಗೆ ಪಲ್ಟಿಯಾಗಿ ಬಿದ್ದ ಘಟನೆ ವರದಿಯಾಗಿದೆ.

ಅಸೌಖ್ಯತೆ ಇದ್ದ ಕಾರಣ ಔಷಧಿ ತರಲೆಂದು ಹೋಗಿ ಬರುವಾಗ ಈ ಘಟನೆ ನಡೆದಿದ್ದು, ಚಾಲಕ ಉದಯ ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.