ಶ್ರೀ ಶೂಲಿನಿ ದುರ್ಗಾದೇವಿ ಮತ್ತು ಶಾಸ್ತಾವು ಕ್ಷೇತ್ರ ಮುತ್ಲಾಜೆ -ಚಣಿಲದಲ್ಲಿ ಗಣಹೋಮ ಹಾಗೂ ದುರ್ಗಾಪೂಜೆ 

Advt_Headding_Middle
Advt_Headding_Middle
Advt_Headding_Middle

 

ಶ್ರೀ ಶೂಲಿನಿ ದುರ್ಗಾದೇವಿ ಮತ್ತು ಶಾಸ್ತವು ಕ್ಷೇತ್ರ ಮುತ್ಲಾಜೆ -ಚಣಿಲದಲ್ಲಿ ಗಣಹೋಮ ಹಾಗೂ ದುರ್ಗಾಪೂಜೆಯು ಅ.20 ರಂದು ನಡೆಯಿತು.

ಬೆಳಿಗ್ಗೆ ಗಣಹೋಮ ,ಸಂಜೆ ದುರ್ಗಾಪೂಜೆ,ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆದು ಮರುದಿನ ಬೆಳಿಗ್ಗೆ ಆಯುಧ ಪೂಜೆ ನಡೆಯಿತು‌.

ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.