ದೇವಚಳ್ಳ ಗ್ರಾ.ಪಂ.ನಲ್ಲಿ ಜಮಾಬಂಧಿ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle

 

ಕರ್ನಾಟಕ ಸರಕಾರದ ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶನದಂತೆ ದೇವಚಳ್ಳ ಗ್ರಾಮ ಪಂಚಾಯತ್ ನ 2019-20 ನೇ ಸಾಲಿನ ಜಮಾಬಂದಿ ಕಾರ್ಯಕ್ರಮವು ದೇವಚಳ್ಳ ಗ್ರಾಮಪಂಚಾಯತ್ ಅ. 20 ರಂದು ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಪಂಚಾಯತ್ ರಾಜ್ ಇಲಾಖೆಯ ಇ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಜಮಾಬಂದಿಯನ್ನು ನಡೆಸಿಕೊಟ್ಟರು. ದೇವಚಳ್ಳ ರಾಮಪಂಚಾಯತನ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿ. ಗುರುಪ್ರಸಾದ್, ಆಡಳಿತಾಧಿಕಾರಿ ಶ್ರೀಮತಿ ರಶ್ಮಿ ಕೆ. ಎಂ., ಸಿಬ್ಬಂದಿ ವರ್ಗ, ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.