ದುಗಲಡ್ಕ ದುಗ್ಗಲಾಯ ದೈವಸ್ಥಾನದಲ್ಲಿ ದುರ್ಗಾಪೂಜೆ ಮತ್ತು ಆಯುಧಪೂಜೆ

Advt_Headding_Middle
Advt_Headding_Middle
Advt_Headding_Middle

ದುಗಲಡ್ಕದ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಅ.23ರಂದು ನವರಾತ್ರಿಯ ದುರ್ಗಾಷ್ಠಮಿ ದಿನ ದುರ್ಗಾಪೂಜೆ ಮತ್ತು ಆಯುಧಪೂಜೆ ನಡೆಯಿತು.
ಬೆಳಿಗ್ಗೆ ದುರ್ಗಾಪೂಜೆ ಪ್ರಾರಂಭಗೊಂಡು,ಬಳಿಕ ಮಹಾಪೂಜೆ ,ಪ್ರಸಾದ ವಿತರಣೆ ,ಅನ್ನ ಸಂತರ್ಪಣೆ ನಡೆಯಿತು.ನೂರಾರು ಮಂದಿ ವಾಹನಗಳಿಗೆ ಆಯುಧಪೂಜೆ ಮಾಡಿಸಿದರು.
ದೈವಸ್ಥಾನದ ಆಡಳಿತ ಮೊಕ್ತೇಸರ ರಾಘವೇಂದ್ರ ಭಟ್ ಕಲ್ದಂಬೆ,ಆಡಳಿತ ಸಮಿತಿ ಅಧ್ಯಕ್ಷ ದಯಾನಂದ ಸಾಲಿಯಾನ್ ಮೂಡೆಕಲ್ಲು, ಮಾಜಿ ಅಧ್ಯಕ್ಷ ಸುಂದರ ರಾವ್, ಉಪಾಧ್ಯಕ್ಷ ಯತೀಶ್ ರೈ ದುಗಲಡ್ಕ, ನಗರ ಪಂಚಾಯತ್ ಸದಸ್ಯರುಗಳಾದ ಬಾಲಕೃಷ್ಣ ರೈ ದುಗಲಡ್ಕ, ಶಶಿಕಲಾ ನೀರಬಿದಿರೆ, ಸಮಿತಿ ಕಾರ್ಯದರ್ಶಿ ಶಿವಪ್ರಸಾದ್ ಕುದ್ಪಾಜೆ, ನಾಗನಕಟ್ಟೆ ಸಮಿತಿ ಅಧ್ಯಕ್ಷ ಕುಶಾಲಪ್ಪ ಗೌಡ ಕಜೆ ಹಾಗೂ ಪದಾಧಿಕಾರಿಗಳು, ದುಗ್ಗಲಾಯ ಯುವಸೇವಾ ಸಮಿತಿಯ ಸದಸ್ಯರು, ಊರವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.