ಪಂಜ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪದ್ಮನಾಭ ರೈ ಎ. Posted by suddi channel Date: November 26, 2020 in: ಪ್ರಚಲಿತ, ವಿಶೇಷ ಸುದ್ದಿ, ಸಾಮಾನ್ಯ Leave a comment 608 Views ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪದ್ಮನಾಭ ರೈ ಅಗೋಳಿಬೈಲುಗುತ್ತು ರವರು ನ.26 ರಂದು ಆಯ್ಕೆಯಾಗಿದ್ದಾರೆ. ಇಲಾಖೆಯ ಆದೇಶದಂತೆ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಆಯ್ಕೆ ಮಾಡಿದ್ದಾರೆ.ದೇವಳದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್ ಉಪಸ್ಥಿತರಿದ್ದರು.