ಹರಿಹರ ಪಲ್ಲತಡ್ಕ ಗ್ರಾ.ಪಂ ನ ಅಭಿವೃದ್ಧಿ ಅಧಿಕಾರಿ ಪ್ರೇಮ್ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.
ದ.ಕ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿರುವುದಾಗಿದ್ದು ಕಡಬ ತಾಲೂಕು ಐತ್ತೂರು ಗ್ರಾಮ ಪಂಚಾಯತ್ ನಲ್ಲಿ ಪಿಡಿಒ ಆಗಿ ಕಾರ್ಯ ನಿರ್ವಹಿಸುತ್ತಿರುವ ಸಂದರ್ಭದ ಪ್ರಕರಣವೊಂದಕ್ಕೆ ಸಂಬಂಧಿಸಿ ಈ ಆದೇಶ ಮಾಡಿರುವುದಾಗಿ ತಿಳಿದು ಬಂದಿದೆ.