Breaking News

ಅರಂತೋಡು : ಕಾರು ಪಲ್ಟಿ ಹೊಡೆದು ಪ್ರಯಾಣಿಕರು ಅಪಾಯದಿಂದ ಪಾರು

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಅರಂತೋಡು ಸಮೀಪ ಮಾಣಿ ಮೈಸೂರು ರಸ್ತೆಯಲ್ಲಿ ಓಮ್ನಿ ಕಾರು ಪಲ್ಟಿ ಹೊಡೆದ ಪರಿಣಾಮ ಕಾರು ಜಖಂಗೊಂಡು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ನ.28ರಂದು ವರದಿಯಾಗಿದೆ.


ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಓಮ್ನಿ ಮೈಸೂರು ಕಡೆಗೆ ಸುಳ್ಯದಿಂದ ತೆರಳುತ್ತಿತ್ತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.