ಇತಿಹಾಸ ಅಧ್ಯಾಪಕರಾಗಿರುವ ಪ್ರಸಾದ್ ನಾರ್ಣಕಜೆ ಯವರು ಉಡುಪಿ ಕನ್ನಡ ಸಾಹಿತ್ಯ ಪರಿಷತ್ ನ ಪುಸ್ತಕ ಅನಾವರಣ ಕಾರ್ಯಕ್ರಮ ದಲ್ಲಿ ಮಲೆನಾಡು ಪ್ರಕಾಶನದವರು ಪ್ರಕಟಿಸಿದ ನಾರಾಯಣ ಶೆವಿರೆ ಅವರ ‘ಉಪಾಸಣೆ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. ನ.29ರಂದು ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕ.ಸಾ.ಪ. ಉಡುಪಿ ಜಿಲ್ಲೆಯ ಅಧ್ಯಕ್ಷ ನೀಲಾವರ ಸುರೇಂದ್ರ ವಹಿಸಿದ್ದರು. ಸಾಹಿತಿ, ಚಿಂತಕ ಅರವಿಂದ ಚೊಕ್ಕಾಡಿ ಗೌರವ ಉಪಸ್ಥಿತರಿದ್ದರು.