ಆಲೆಟ್ಟಿ ಶಿವಶಕ್ತಿ ಶಾಖೆ ವತಿಯಿಂದ ಗೋಹತ್ಯೆ ನಿಷೇಧ ಜಾರಿಗೊಳಿಸಂತೆ ಮನವಿ

Advt_Headding_Middle
Advt_Headding_Middle
Advt_Headding_Middle
Advt_Headding_Middle

ಗೋಹತ್ಯೆ ನಿಷೇಧ ಕಾನೂನು ಜಾರಿಗೊಳಿಸುಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಶಿವಶಕ್ತಿ ಶಾಖೆ ಆಲೆಟ್ಟಿ ಘಟಕದ ವತಿಯಿಂದ ಡಿ.1 ರಂದು ಆಲೆಟ್ಟಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮುಖಾಂತರ ಮಾನ್ಯ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಾರಾಯಣ ರೈ ಆಲೆಟ್ಟಿ, ಮಹೇಶ್ ಕುತ್ಯಾಳ (ಮೊರಂಗಲ್ಲು), ಸುದರ್ಶನ ಪಾತಿಕಲ್ಲು, ಸುಧಾಕರ ಆಲೆಟ್ಟಿ, ರೂಪಾನಂದ ಗುಂಡ್ಯ, ರಚನ್ ಆಲೆಟ್ಟಿ, ವಿಷ್ಣುಪ್ರಸಾದ್ ಗುಂಡ್ಯ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.