ಮುತ್ತಪ್ಪ ಮಾಸ್ತರ್ ಮಾದನಮನೆ ವಿಧಿವಶ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಕಲ್ಲಾಜೆ ಸ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಕರಾಗಿ ಡೆಪ್ಟೇಶನ್ ಮೂಲಕ ಬಾನಡ್ಕ ಕಿ.ಪ್ರಾ.ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮುತ್ತಪ್ಪ ಮಾಸ್ತರ್ ಮಾದನಮನೆಯವರು ಡಿ. 1ರಂದು ಮಂಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು. ಇವರಿಗೆ 52 ವರ್ಷ ವಯಸ್ಸಾಗಿತ್ತು. ವಿಶೇಷ ಚೇತನ ಮಕ್ಕಳ ಏಳಿಗೆಗಾಗಿ ಶಶಾಂಕ ಚಾರಿಟೇಬಲ್ ಟ್ರಸ್ಟ್‌ನ್ನು ಸ್ಥಾಪಿಸಿ ಆ ಮೂಲಕ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಜನಾನುರಾಗಿಯಾಗಿಯಾಗಿದ್ದರು. ಮೃತರು ಪತ್ನಿ ಬಾನಡ್ಕ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಾನಕಿ ಮುತ್ತಪ್ಪ ಮಾಸ್ತರ್, ಪುತ್ರ ಶಶಾಂಕ ಮಾದನಮನೆ, ಸಹೋದರರಾದ ಅಂತರಾಷ್ಟ್ರೀಯ ಹಿರಿಯ ಕ್ರಿಡಾಪಟು ಎಂ.ಎಂ ರಾಮಯ್ಯ ಮಾದನಮನೆ, ಮಂಗಳೂರಿನಲ್ಲಿ ಎ.ಎಸ್.ಐ. ಆಗಿರುವ ಸೀತಾರಾಮ ಮಾದನಮನೆ, ಕೃಷಿಕರಾದ ನೋಣಯ್ಯ ಮಾದನಮನೆ, ಗಣಪಯ್ಯ ಮಾದನಮನೆ, ಓರ್ವ ಸಹೋದರಿ ಮಂಗಳೂರಿನಲ್ಲಿ ಮಹಿಳಾ ಎ.ಎಸ್.ಐ. ಆಗಿರುವ ಶ್ರೀಮತಿ ಧರ್ಮಾವತಿ ಮಾದನಮನೆ ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.