ಎಡಮಂಗಲ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಪ್ರಥಮ ಉತ್ತಮ ಸಂಘ ಗೌರವ

Advt_Headding_Middle
Advt_Headding_Middle
Advt_Headding_Middle
Advt_Headding_Middle


ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ಇದರ 34  ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಎಡಮಂಗಲ ಹಾಲು ಉತ್ಪಾದಕರ ಸಹಕಾರಿ ಸಂಘವು 2019-20  ನೇ ಸಾಲಿನಲ್ಲಿ ಹೊಂದಿದ ಪ್ರಗತಿಯನ್ನು ಗುರುತಿಸಿ “ತಾಲೂಕುವಾರು ಪ್ರಥಮ ಉತ್ತಮ ಸಂಘ ” ಎಂದು ಗುರುತಿಸಿ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಹಾಗೂ ಸಂಘದ ಕಾರ್ಯದರ್ಶಿ ಮಾಧವ ವೈ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಸಂಘಕ್ಕೆ ಶಾಶ್ವತ ಸ್ಮರಣಿಕೆಯನ್ನು ನೀಡುವುದರ ಮೂಲಕ ಸಮ್ಮಾನಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.