ತಂಟೆಪ್ಪಾಡಿಯಲ್ಲಿ ನಡೆದ ನಿನಾದ ಉದ್ಘಾಟನಾ ಕಾರ್ಯಕ್ರಮ ಮತ್ತು ಕಾಲಮಿತಿ ಯಕ್ಷಗಾನ ಪ್ರದರ್ಶನಕ್ಕೆ ಆಗಮಿಸಿದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ನಿನಾದ ಸಾಂಸ್ಕೃತಿಕ ಕಲಾಕೇಂದ್ರದ ಕಾರ್ಯದರ್ಶಿ ವಸಂತ ಶೆಟ್ಟಿ ಬೆಳ್ಳಾರೆ,ದೇವಳದ ಧರ್ಮದರ್ಶಿ ಹಾಗೂ ಗೌರವ ಪ್ರಧಾನ ಅರ್ಚಕ ವಾರಣಾಶಿ ಗೋಪಾಲಕೃಷ್ಣ, ಅರ್ಚಕ ಮಂಜುನಾಥ ಕೋಟೆ ಹಾಗೂ ಊರವರು ಉಪಸ್ಥಿತರಿದ್ದರು.