ನೂತನ ಸಚಿವರಿಗೆ ಮುಖ್ಯಮಂತ್ರಿಯವರು ಖಾತೆ ಹಂಚಿಕೆ ಮಾಡಿದ್ದು, ಸಚಿವರಾದ ಸುಳ್ಯ ಶಾಸಕ ಎಸ್. ಅಂಗಾರರಿಗೆ ಮೀನುಗಾರಿಕೆ ಮತ್ತು ಬಂದರು ಖಾತೆಯನ್ನು ನೀಡಲಾಗಿದೆ.
ನೂತನ ಸಚಿವರ ಖಾತೆ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.
ಹತ್ತು ಸಚಿವರ ಖಾತೆಯನ್ನು ಬದಲಿಸಲಾಗಿದೆ. ಕೋಟ ಶ್ರೀನಿವಾಸ ಪೂಜಾರಿಯವರು ಮುಜರಾಯಿ ಖಾತೆಯಲ್ಲಿ ಮುಂದುವರಿಯಲಿದ್ದಾರೆ.