ಉಬರಡ್ಕ ಗ್ರಾಮದ ಕೋಡಿಯಡ್ಕ ಕಾಲನಿ ನಿವಾಸಿ ಬಾಬು ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ವರದಿಯಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದ್ದು, ಕೆಲಸಕ್ಕೆ ಹೋಗಿದ್ದ ಪತ್ನಿ ಸಂಜೆ ಮನೆಗೆ ಬಂದಾಗ ನೇಣು ಬಿಗಿದಿರುವುದು ತಿಳಿದು ಬಂದಿದೆ.
ಈ ಕುರಿತು ಸುಳ್ಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.