ಇಂದು ಸುಬ್ರಹ್ಮಣ್ಯದ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಉದ್ಘಾಟನೆ Posted by suddi channel Date: January 22, 2021 in: ಪ್ರಚಲಿತ Leave a comment 357 Views ಅರಣ್ಯ ಇಲಾಖೆ ವತಿಯಿಂದ ಸುಬ್ರಹ್ಮಣ್ಯದ ಕುಮಾರಾಧಾರ ಬಳಿ ನಿರ್ಮಿಸಿಲ್ಪಟ್ಟ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಲೋಕಾರ್ಪಣೆ ಗೊಳ್ಳಲಿದೆ. ದ.ಕ ಉಸ್ತುವಾರಿ ಹಾಗೂ ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ.