ಫೆ. ತಿಂಗಳಲ್ಲಿ ಬ್ರಹ್ಮ ಕಲಶ ನಡೆಯಲಿರುವ ಕೇನ್ಯ ಗ್ರಾಮದ ಕಯಂಬಾಡಿ ಶ್ರೀ ಲಕ್ಷ್ಮೀ ನರಸಿಂಹ ಮಠದ ಜೀರ್ಣೋದ್ಧಾರ ಕಾರ್ಯಗಳು ಬನರದಿಂದ ನಡೆಯುತ್ತಿದ್ದು, ಸುಬ್ರಹ್ಮಣ್ಯ ಶ್ರೀ ನರಸಿಂಹ ಮಠದ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರಲ್ಲದೆ ಸೇರಿದ್ದ ಭಕ್ತಾದಿಗಳಿಗೆ ಮಂತ್ರಾಕ್ಷತೆ ನೀಡಿದರು.